Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:32 - ಪರಿಶುದ್ದ ಬೈಬಲ್‌

32 ಜೆರುಸಲೇಮಿಗೆ ಬಂದು ಮೂರು ದಿನ ವಿಶ್ರಾಂತಿ ತೆಗೆದುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾವು ಯೆರೂಸಲೇಮನ್ನು ಸೇರಿ ಮೂರು ದಿನ ವಿಶ್ರಮಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನಾವು ಜೆರುಸಲೇಮನ್ನು ಸೇರಿ ಮೂರು ದಿವಸ ವಿಶ್ರಮಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾವು ಯೆರೂಸಲೇಮನ್ನು ಸೇರಿ ಮೂರು ದಿವಸ ವಿಶ್ರವಿುಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಾವು ಯೆರೂಸಲೇಮಿಗೆ ಬಂದು, ಅಲ್ಲಿ ಮೂರು ದಿವಸ ವಿಶ್ರಮಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:32
3 ತಿಳಿವುಗಳ ಹೋಲಿಕೆ  

ನಾನು ಜೆರುಸಲೇಮ್ ಸೇರಿದ ನಂತರ ಮೂರು ದಿವಸ ಅಲ್ಲಿಯೇ ಉಳಿದೆನು. ಜೆರುಸಲೇಮಿಗೋಸ್ಕರ ಮಾಡತಕ್ಕ ಕಾರ್ಯದ ಬಗ್ಗೆ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಸಿದ್ದಾನೆಂದು ನಾನು ಯಾರಿಗೂ ತಿಳಿಸದೆ ನನ್ನೊಂದಿಗಿದ್ದ ಕೆಲವು ಜನರೊಂದಿಗೆ ರಾತ್ರಿಯಲ್ಲಿ ಹೊರಟೆನು. ನಾನು ಸವಾರಿಮಾಡಿಕೊಂಡು ಬಂದಿದ್ದ ಕುದುರೆಯೊಂದಲ್ಲದೆ ಬೇರೆ ಯಾವ ಕುದುರೆಯೂ ಅಲ್ಲಿರಲಿಲ್ಲ.


ನಾಲ್ಕನೆಯ ದಿನ ನಾವು ದೇವಾಲಯಕ್ಕೆ ಹೋಗಿ ಅಲ್ಲಿ ಬೆಳ್ಳಿ, ಚಿನ್ನ ಮತ್ತು ಇತರ ಶ್ರೇಷ್ಠವಸ್ತುಗಳನ್ನು ತೂಗಿ ಯಾಜಕನಾದ ಊರೀಯನ ಮಗನಾದ ಮೆರೇಮೋತನಿಗೆ ಒಪ್ಪಿಸಿದೆವು. ಫೀನೆಹಾಸನ ಮಗನಾದ ಎಲ್ಲಾಜಾರನು ಮೆರೇಮೋತನ ಸಂಗಡವಿದ್ದನು. ಲೇವಿಯರಾದ ಯೇಷೂವನ ಮಗನಾದ ಯೋಜಾಬಾದನು ಮತ್ತು ಬಿನ್ನೂಯನ ಮಗನಾದ ನೋವದ್ಯನು ಅವರ ಸಂಗಡ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು