ಎಫೆಸದವರಿಗೆ 1:12 - ಪರಿಶುದ್ದ ಬೈಬಲ್12 ಕ್ರಿಸ್ತನನ್ನು ನಿರೀಕ್ಷಿಸಿಕೊಂಡಿರುವವರಲ್ಲಿ ನಾವೇ ಮೊದಲಿಗರು. ದೇವರ ಮಹಿಮೆಗೆ ಸ್ತೋತ್ರವನ್ನು ಉಂಟುಮಾಡಬೇಕೆಂದೇ ನಮ್ಮನ್ನು ಆರಿಸಿಕೊಳ್ಳಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದರಿಂದ ಕ್ರಿಸ್ತನಲ್ಲಿ ಮೊದಲು ನಿರೀಕ್ಷೆಯುಳ್ಳವರಾದ ನಾವು ಅವರ ಮಹಿಮೆಯ ಸ್ತುತಿಯಾಗಿರುವಂತೆ ನೇಮಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅಸೆ ರಾತಾನಾ ಕ್ರಿಸ್ತಾತ್ ಸಗ್ಳ್ಯಾಚ್ಯಾನ್ಕಿ ಅದ್ದಿ ಬರೊಸೊ ಥವ್ನ್ ಹೊತ್ತೆ ಅಮಿ ದೆವಾಚ್ಯಾ ಮಹಿಮೆಚೆ ಸ್ತುತಿ ಕರುಕ್ ಪಾಜೆ!. ಅಧ್ಯಾಯವನ್ನು ನೋಡಿ |