ಎಫೆಸದವರಿಗೆ 2:19 - ಪರಿಶುದ್ದ ಬೈಬಲ್19 ಆದ್ದರಿಂದ ಯೆಹೂದ್ಯರಲ್ಲದವರಾದ ನೀವು ಈಗ ವಿದೇಶಿಯರಲ್ಲ ಮತ್ತು ಅನ್ಯಜನರಲ್ಲ. ಈಗ ನೀವು ದೇವರ ಪರಿಶುದ್ಧ ಜನರೊಂದಿಗೆ ಪ್ರಜೆಗಳಾಗಿದ್ದೀರಿ. ನೀವು ದೇವರ ಕುಟುಂಬಕ್ಕೆ ಸೇರಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶದವರೂ ಆಗಿರದೆ ದೇವಜನರೊಂದಿಗೆ ಜೊತೆ ನಾಗರಿಕರೂ ದೇವರ ಮನೆಯವರೂ ಆಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತಸೆ ರಾತಾನಾ ತುಮಿ ಜುದೆವ್ ನ್ಹಯ್ ಅಸಲ್ಲ್ಯಾನು ಅನಿ ಫಿಡೆ ತುಮಿ ದುಸ್ರ್ಯಾ ದೆಶ್ಯಾಚೆ ನಾ ಹೊಲ್ಯಾರ್ ವಳಕ್ ನಸಲ್ಲಿ ಲೊಕಾ ನ್ಹಯ್; ತುಮಿ ಅತ್ತಾ ಎಕುಚ್ ದೆಶಾಚೆ ಅನಿ ದೆವಾಚ್ಯಾ ಘರಾನಾಚಿ ಲೊಕಾ ಹೊವ್ನ್ ಹಾಸಿ . ಅಧ್ಯಾಯವನ್ನು ನೋಡಿ |