Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:31 - ಪರಿಶುದ್ದ ಬೈಬಲ್‌

31 ಪವಿತ್ರ ಗ್ರಂಥವು ಹೇಳುವಂತೆ, “ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು ಮತ್ತು ಅವರಿಬ್ಬರು ಒಂದೇ ದೇಹವಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಈ ಕಾರಣದಿಂದ ಪುರುಷನಾದವನು ತನ್ನ ತಂದೆತಾಯನ್ನು ಬಿಟ್ಟು ತನ್ನ ಪತ್ನಿಯೊಡನೆ ಒಂದು ಕೂಡುವನು ಮತ್ತು ಅವರಿಬ್ಬರೂ ಒಂದೇ ಶರೀರವಾಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇದರ ನಿವಿುತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ; “ಹ್ಯಾ ಕಾರನಾ ಸಾಟ್ನಿ ಘವ್ ಮಾನುಸ್ ಅಪ್ಲ್ಯಾ ಬಾಯ್ ಬಾಬಾಕ್ನಿ ಸೊಡುನ್ ಅಪ್ಲ್ಯಾ ಬಾಯ್ಕೊಕ್ಡೆ ಜಾವ್ನ್ ಮಿಳ್ತಾ, ಅನಿ ತೆನಿ ದೊಗಾಬಿ ಎಕುಚ್ ಆಂಗ್ ಹೊವ್ನ್ ರ್‍ಹಾತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:31
5 ತಿಳಿವುಗಳ ಹೋಲಿಕೆ  

ಆದ್ದರಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗುವರು.


ಆದಕಾರಣ ದೇವರು, ‘ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗುವರು.’ ಎಂದು ಹೇಳಿದನು.


“ಇಬ್ಬರೂ ಒಂದೇ ದೇಹವಾಗುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದ್ದರಿಂದ ಸೂಳೆಯೊಂದಿಗೆ ಲೈಂಗಿಕ ಸಂಬಂಧವಿರುವವನು ಆಕೆಯೊಂದಿಗೆ ಒಂದೇ ದೇಹವಾಗಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.


ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಿದ್ದೇನೆ. ರಹಸ್ಯವಾದ ಈ ಸತ್ಯವು ಬಹು ಮುಖ್ಯವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು