Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:3 - ಪರಿಶುದ್ದ ಬೈಬಲ್‌

3 ಅರಮನೆಯ ಹೆಬ್ಬಾಗಿಲ ಬಳಿಯಲ್ಲಿದ್ದ ಅಧಿಕಾರಿಗಳು, “ಮೊರ್ದೆಕೈ, ಅರಸನ ಆಜ್ಞೆಯ ಪ್ರಕಾರ ಹಾಮಾನನಿಗೆ ನೀನು ಏಕೆ ಬಗ್ಗಿ ನಮಸ್ಕರಿಸುವುದಿಲ್ಲ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅರಮನೆಯ ದ್ವಾರಪಾಲಕರು ಮೊರ್ದೆಕೈಗೆ, “ನೀನು ರಾಜಾಜ್ಞೆಯನ್ನು ಮೀರುವುದೇಕೆ?” ಎಂದು ಪ್ರತಿದಿನ ಅವನನ್ನು ಎಚ್ಚರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದನ್ನು ಗಮನಿಸಿದ ಅರಮನೆಯ ದ್ವಾರಪಾಲಕರು, “ನೀನು ಅರಸನ ಆಜ್ಞೆಯನ್ನು ಮೀರುವುದೇಕೆ?” ಎಂದು ಮೊರ್ದೆಕೈಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ರಾಜಗೃಹನಿವೇಶನದಲ್ಲಿದ್ದ ರಾಜಸೇವಕರು - ನೀನು ರಾಜಾಜ್ಞೆಯನ್ನು ಮೀರುವದೇಕೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅರಮನೆಯ ಬಾಗಿಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ, “ನೀನು ಅರಸನ ಆಜ್ಞೆಯನ್ನು ಮೀರುವುದೇನು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:3
5 ತಿಳಿವುಗಳ ಹೋಲಿಕೆ  

ರಾಜ್ಯದ ಎಲ್ಲಾ ಅಧಿಕಾರಿಗಳೂ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿದ್ದವರೆಲ್ಲರೂ ಅವನಿಗೆ ಅಡ್ಡಬೀಳುತ್ತಿದ್ದರು. ಇದು ರಾಜಾಜ್ಞೆಯಾಗಿತ್ತು. ಆದರೆ ಮೊರ್ದೆಕೈ ಮಾತ್ರ ಅವನಿಗೆ ಅಡ್ಡಬೀಳಲೂ ಇಲ್ಲ ಗೌರವಿಸಲೂ ಇಲ್ಲ.


ಕನ್ಯೆಯರು ಎರಡನೆ ಸಲ ಸಭೆ ಸೇರಿದ್ದಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.


ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು.


ಪ್ರತಿದಿನ ಆ ಅಧಿಕಾರಿಗಳು ಮೊರ್ದೆಕೈಗೆ ಹೇಳಿದರೂ ಅವನು ಹಾಮಾನನಿಗೆ ಅಡ್ಡಬೀಳಲೂ ಇಲ್ಲ, ಗೌರವಿಸಲೂ ಇಲ್ಲ. ಈ ವಿಷಯವನ್ನು ಅಧಿಕಾರಿಗಳು ಹಾಮಾನನಿಗೆ ತಿಳಿಸಿದರು. ಮೊರ್ದೆಕೈಗೆ ಹಾಮಾನನು ಮಾಡುವದನ್ನು ನೋಡಲು ಕಾದಿದ್ದರು. ಮೊರ್ದೆಕೈ ಅವರಿಗೆ ತಾನು ಯೆಹೂದ್ಯನೆಂದು ತಿಳಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು