Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:10 - ಪರಿಶುದ್ದ ಬೈಬಲ್‌

10 ಎಸ್ತೇರಳು ಹತಾಕನಿಗೆ, “ಮೊರ್ದೆಕೈ ಹತ್ತಿರ ಹೋಗಿ ಹೀಗೆ ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಸ್ತೇರಳು ಅವನನ್ನು ಪುನಃ ಮೊರ್ದೆಕೈಯ ಬಳಿಗೆ ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಸ್ತೇರಳು ಮತ್ತೊಮ್ಮೆ, ಅವನನ್ನು ಮೊರ್ದೆಕೈಯ ಬಳಿಗೆ ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎಸ್ತೇರಳು ಅವನನ್ನು ತಿರಿಗಿ ಮೊರ್ದೆಕೈಯ ಹತ್ತಿರ ಕಳುಹಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಎಸ್ತೇರಳು ಮತ್ತೊಮ್ಮೆ ಹತಾಕನನ್ನು ಮೊರ್ದೆಕೈಯ ಬಳಿಗೆ ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:10
3 ತಿಳಿವುಗಳ ಹೋಲಿಕೆ  

ಆಗ ಎಸ್ತೇರಳು ಹತಾಕನನ್ನು ಬರಹೇಳಿದಳು. ಹತಾಕನು ರಾಜಕಂಚುಕಿಯಾಗಿದ್ದು ಎಸ್ತೇರ್ ರಾಣಿಯ ಸೇವೆಯನ್ನು ಮಾಡುವವನಾಗಿದ್ದನು. ಹತಾಕನಿಗೆ ಹೋಗಿ ಮೊರ್ದೆಕೈಗೆ ಏನು ತೊಂದರೆಯಾಯಿತು; ಅವನು ಯಾತಕ್ಕಾಗಿ ದುಃಖತಪ್ತನಾಗಿದ್ದಾನೆ ಎಂಬುದನ್ನು ವಿಚಾರಿಸಿಕೊಂಡು ಬರಲು ಆಜ್ಞಾಪಿಸಿದಳು.


ಹತಾಕನು ಹಿಂತಿರುಗಿ ಹೋಗಿ ಎಸ್ತೇರಳಿಗೆ ಮೊರ್ದೆಕೈ ಹೇಳಿದ್ದೆಲ್ಲವನ್ನು ತಿಳಿಸಿದನು.


ಮೊರ್ದೆಕೈ, ಸಾಮ್ರಾಜ್ಯದಲ್ಲಿರುವ ಎಲ್ಲಾ ಅಧಿಕಾರಿಗಳಿಗೂ ಪ್ರಜೆಗಳಿಗೂ ತಿಳಿದಿರುವ ಒಂದು ವಿಷಯವೇನೆಂದರೆ, ರಾಜನು ಕರೆಯದೆ ಯಾರಾದರೂ ಆತನ ಬಳಿಗೆ ಹೋದರೆ ಅದಕ್ಕೆ ಮರಣದಂಡನೆಯೇ ಶಿಕ್ಷೆ ಎಂಬುದು. ರಾಜನು ತನ್ನ ಬಂಗಾರದ ದಂಡವನ್ನು ಯಾರ ಮೇಲೆ ತೋರಿಸುವನೋ ಅವನು ಮರಣಶಿಕ್ಷೆಯಿಂದ ಪಾರಾಗುವನು. ಈಗ ರಾಜನು ನನ್ನನ್ನು ಕರೆದು ಮೂವತ್ತು ದಿವಸಗಳಾದವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು