ಎಸ್ತೇರಳು 4:12 - ಪರಿಶುದ್ದ ಬೈಬಲ್12-13 ಎಸ್ತೇರಳ ಸಂದೇಶವು ಮೊರ್ದೆಕೈಗೆ ತಲುಪಿತು. ಅದಕ್ಕುತ್ತರವಾಗಿ ಮೊರ್ದೆಕೈ ಹೀಗೆ ಹೇಳಿ ಕಳುಹಿಸಿದನು: “ಎಸ್ತೇರಳೇ, ನೀನು ಅರಮನೆಯಲ್ಲಿ ವಾಸವಾಗಿರುವುದರಿಂದ ಯೆಹೂದ್ಯಳಾದ ನೀನೊಬ್ಬಳೇ ಸಾಮೂಹಿಕ ಹತ್ಯೆಯಿಂದ ಪಾರಾಗುವೆ ಎಂದು ನೆನೆಸಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹತಾಕನು, ಎಸ್ತೇರಳ ಈ ಸಂದೇಶವನ್ನು ಮೊರ್ದೆಕೈಗೆ ತಿಳಿಸಲು ಅವನು ಪುನಃ ಎಸ್ತೇರಳಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದನು. ಅಧ್ಯಾಯವನ್ನು ನೋಡಿ |