ಎಸ್ತೇರಳು 5:13 - ಪರಿಶುದ್ದ ಬೈಬಲ್13 ಆದರೆ ನಾನು ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಳ್ಳುತ್ತಿರುವ ಮೊರ್ದೆಕೈಯನ್ನು ನೋಡುವಾಗ ನನ್ನ ಸಂತೋಷವೆಲ್ಲವೂ ಮಾಯವಾಗುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಿಲಿನಲ್ಲಿ ನನ್ನ ಕಣ್ಣ ಮುಂದೆ ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದರೂ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಿಲಿನಲ್ಲಿ ತನ್ನ ಕಣ್ಣೆದುರು ಕುಳಿತಿರುವವರೆಗೂ ತನಗೆ ಯಾವ ಪ್ರಯೋಜನವೂ ಇಲ್ಲವೆಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಲಿನಲ್ಲಿ ನನ್ನ ಕಣ್ಣು ಮುಂದೆ ಕೂತಿರುವವರೆಗೂ ಇದೆಲ್ಲದರಿಂದಲೂ ನನಗೆ ತೃಪ್ತಿಯಾಗುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ಯೆಹೂದ್ಯನಾದ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ನನ್ನ ಕಣ್ಣೆದುರು ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿ |