ಎಸ್ತೇರಳು 5:5 - ಪರಿಶುದ್ದ ಬೈಬಲ್5 ಆಗ ಅರಸನು, “ಹಾಮಾನನನ್ನು ಬೇಗನೇ ಕರೆಯಿಸಿರಿ, ಎಸ್ತೇರಳು ಹೇಳಿದಂತೆ ನಾವು ಮಾಡುವೆವು” ಅಂದನು. ಹಾಗೆ ಅರಸನೂ ಹಾಮಾನನೂ ಎಸ್ತೇರಳು ಅವರಿಗಾಗಿ ಮಾಡಿದ ಔತಣಕ್ಕೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೆ ಹಾಮಾನನನ್ನು ಕರೆದುಕೊಂಡು ಬನ್ನಿರಿ” ಎಂದು ಅಪ್ಪಣೆಮಾಡಿ ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ಈಡೇರಿಸಲು ಹಾಮಾನನನ್ನು ತ್ವರೆಪಡಿಸಿರಿ,” ಎಂದು ಆಜ್ಞಾಪಿಸಿದನು; ಎಸ್ತೇರಳು ಏರ್ಪಡಿಸಿದ್ದ ಔತಣಕ್ಕೆ ಹಾಮಾನನೊಂದಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕೂಡಲೆ ಅರಸನು - ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವದಕ್ಕೆ ಹಾಮಾನನನ್ನು ತ್ವರೆಪಡಿಸಿರಿ ಎಂದು ಅಪ್ಪಣೆಮಾಡಿದನು; ಮತ್ತು ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಅರಸನು, “ಎಸ್ತೇರಳು ಹೇಳಿದ ಪ್ರಕಾರ ನಾವು ಮಾಡಲು, ಬೇಗನೆ ಹಾಮಾನನನ್ನು ಕರೆದುಕೊಂಡು ಬನ್ನಿರಿ,” ಎಂದು ಆಜ್ಞಾಪಿಸಿದನು. ಎಸ್ತೇರಳು ಏರ್ಪಡಿಸಿದ್ದ ಔತಣಕ್ಕೆ ಅರಸನೂ ಹಾಮಾನನೂ ಬಂದರು. ಅಧ್ಯಾಯವನ್ನು ನೋಡಿ |