ಎಸ್ತೇರಳು 5:7 - ಪರಿಶುದ್ದ ಬೈಬಲ್7 ಅದಕ್ಕೆ ಎಸ್ತೇರಳು, “ನನ್ನ ಬಿನ್ನಹವೇನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದಕ್ಕೆ ಎಸ್ತೇರಳು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಕೇಳುವುದನ್ನು ಕೊಡುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಮನಸ್ಸುಳ್ಳವರಾಗಿದ್ದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಎಸ್ತೇರಳು, “ತಾವು ನನ್ನ ಮೇಲೆ ಕೃಪಾಕಟಾಕ್ಷವಿಟ್ಟು ನಾನು ಕೇಳುವುದನ್ನು ಅನುಗ್ರಹಿಸುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಚಿತ್ತವಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅರಸರು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಕೇಳುವದನ್ನು ಕೊಡುವದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವದಕ್ಕೂ ಮನಸ್ಸುಳ್ಳವರಾಗಿದ್ದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದಕ್ಕೆ ಎಸ್ತೇರಳು, “ನನ್ನ ಬೇಡಿಕೆಯೂ ನನ್ನ ವಿಜ್ಞಾಪನೆಯೂ ಇದೇ: ಅಧ್ಯಾಯವನ್ನು ನೋಡಿ |