ಎಸ್ತೇರಳು 6:5 - ಪರಿಶುದ್ದ ಬೈಬಲ್5 ಸೇವಕರು, “ಹಾಮಾನನು ನಿಂತಿದ್ದಾನೆ!” ಎಂದು ಹೇಳಿದರು. “ಸರಿ, ಒಳಕ್ಕೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ರಾಜಸೇವಕರು, “ಇಗೋ, ಪ್ರಾಕಾರದಲ್ಲಿ ಹಾಮಾನನಿರುತ್ತಾನೆ” ಎಂದು ಬಿನ್ನವಿಸಿದರು. ಆಗ ಅರಸನು, “ಅವನು ಒಳಗೆ ಬರಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದ್ದರಿಂದ ರಾಜಸೇವಕರು, “ಇಗೋ, ಹಾಮಾನರು ಅಂಗಳದಲ್ಲಿ ನಿಂತುಕೊಂಡಿದ್ದಾರೆ,” ಎಂದರು. ಅರಸನು, “ಅವನು ಒಳಗೆ ಬರಲಿ,” ಎಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದದರಿಂದ ರಾಜಸೇವಕರು - ಇಗೋ, ಪ್ರಾಕಾರದಲ್ಲಿ ಹಾಮಾನನಿರುತ್ತಾನೆ ಎಂದು ಬಿನ್ನವಿಸಿದರು. ಆಗ ಅರಸನು - ಅವನು ಒಳಗೆ ಬರಲಿ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ಅರಸನ ಸೇವಕರು, “ಇಗೋ, ಹಾಮಾನನು ಅಂಗಳದಲ್ಲಿ ನಿಂತಿದ್ದಾನೆ,” ಎಂದರು. ಅದಕ್ಕೆ ಅರಸನು, “ಅವನು ಒಳಗೆ ಬರಲಿ,” ಎಂದನು. ಅಧ್ಯಾಯವನ್ನು ನೋಡಿ |