Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:8 - ಪರಿಶುದ್ದ ಬೈಬಲ್‌

8 ಅರಸನು ಧರಿಸಿದ ರಾಜವಸ್ತ್ರಗಳನ್ನು ಸೇವಕರ ಮೂಲಕ ತರಿಸು. ಅಲ್ಲದೆ ರಾಜನು ಸವಾರಿ ಮಾಡಿರುವ ಕುದುರೆಯನ್ನು ತರಿಸು. ಸೇವಕರು ಅದರ ಹಣೆಯ ಮೇಲೆ ರಾಜನ ವಿಶೇಷ ಗುರುತನ್ನು ಇಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಅರಸನಿಗೆ, “ಯಾರನ್ನಾದರೂ ಸನ್ಮಾನಿಸಬೇಕೆಂದು ಅರಸನಿಗೆ ಇಷ್ಟವಿದ್ದರೆ ತಾನು ಧರಿಸಿಕೊಳ್ಳುವ ರಾಜ ವಸ್ತ್ರಗಳನ್ನೂ ಮತ್ತು ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತಾನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ, ಅರಸನು ಸವಾರಿ ಮಾಡುವ ಕುದುರೆಯನ್ನೂ, ಅರಸನ ತಲೆಯ ಮೇಲೆ ಧರಿಸಿಕೊಳ್ಳುವ ರಾಜಕಿರೀಟವನ್ನೂ ತರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:8
7 ತಿಳಿವುಗಳ ಹೋಲಿಕೆ  

ಆಗ ರಾಜನು ಅವರಿಗೆ, “ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.


“ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.


ಎಲ್ಲಾ ಕನ್ಯೆಯರಿಗಿಂತ ರಾಜನು ಎಸ್ತೇರಳನ್ನು ಬಹಳವಾಗಿ ಪ್ರೀತಿಸಿದನು. ಆಕೆ ಅವನ ಮೆಚ್ಚಿಕೆಗೆ ಪಾತ್ರಳಾದಳು. ಎಲ್ಲಾ ಕನ್ಯೆಯರಲ್ಲಿ ಅವಳನ್ನು ಮಾತ್ರ ರಾಜನು ಹೆಚ್ಚಾಗಿ ಇಷ್ಟಪಟ್ಟನು. ಅರಸನಾದ ಅಹಷ್ವೇರೋಷನು ರಾಜ ಕಿರೀಟವನ್ನು ಆಕೆಯ ತಲೆಯ ಮೇಲಿರಿಸಿ ವಷ್ಟಿಯ ಬದಲಾಗಿ ಎಸ್ತೇರಳನ್ನು ತನ್ನ ರಾಣಿಯನ್ನಾಗಿ ಮಾಡಿದನು.


ಯೋನಾತಾನನು ತಾನು ಧರಿಸಿದ್ದ ಮೇಲಂಗಿಯನ್ನೂ ತನ್ನ ಸಮವಸ್ತ್ರಗಳನ್ನೂ ತನ್ನ ಬಿಲ್ಲನ್ನೂ ಕತ್ತಿಯನ್ನೂ ಸೊಂಟಪಟ್ಟಿಯನ್ನೂ ದಾವೀದನಿಗೆ ಕೊಟ್ಟನು.


ಅರಸನಿಗೆ, “ನೀನು ಗೌರವಿಸಬೇಕಾದ ಮನುಷ್ಯನಿಗೆ ಈ ರೀತಿಯಾಗಿ ಮಾಡಬೇಕು.


ಸೇವಕರಾಗಿರಬೇಕಿದ್ದವರು ಕುದುರೆಸವಾರಿ ಮಾಡುವುದನ್ನೂ ಅಧಿಪತಿಗಳಾಗಬೇಕಿದ್ದವರು ಸೇವಕರಂತೆ ನಡೆದುಹೋಗುವುದನ್ನೂ ನಾನು ನೋಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು