ಎಸ್ತೇರಳು 8:16 - ಪರಿಶುದ್ದ ಬೈಬಲ್16 ಯೆಹೂದ್ಯರಿಗೆ ಆ ದಿನ ಅತ್ಯಂತ ಸಂತೋಷದ ದಿನವಾಗಿತ್ತು. ಆ ದಿನ ಅವರಿಗೆ ಬಹಳ ಆನಂದ ಮತ್ತು ಹರ್ಷದ ದಿನವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಲ್ಲಿನ ಯೆಹೂದ್ಯರಿಗೆ ಸಂತೋಷ, ಗೌರವ, ಹರ್ಷಪ್ರಭಾವ ಮತ್ತು ತೇಜಸ್ಸುಳ್ಳವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಲ್ಲಿನ ಯೆಹೂದ್ಯರು ಹರ್ಷಾನಂದ ಪ್ರಭಾವಗಳಿಂದ ಪುಳಕಿತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಲ್ಲಿನ ಯೆಹೂದ್ಯರು ಸಂತೋಷ ಹರ್ಷ ಪ್ರಭಾವ ತೇಜಸ್ಸುಗಳುಳ್ಳವರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾಗಿದ್ದವು. ಅಧ್ಯಾಯವನ್ನು ನೋಡಿ |