ಎಸ್ತೇರಳು 8:4 - ಪರಿಶುದ್ದ ಬೈಬಲ್4 ಎಸ್ತೇರಳಿಗೆ ರಾಜನು ತನ್ನ ರಾಜದಂಡವನ್ನು ತೋರಿಸಿದಾಗ ಆಕೆಯು ಎದ್ದು ರಾಜನಿಗೆದುರಾಗಿ ನಿಂತುಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅರಸನು ಸುವರ್ಣ ರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅರಸನು ತನ್ನ ಸ್ವರ್ಣದಂಡವನ್ನು ಆಕೆಯ ಕಡೆಗೆ ಚಾಚಲು, ಆಕೆ ಅವನ ಮುಂದೆ ಎದ್ದು ನಿಂತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅರಸನು ಸುವರ್ಣರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತು ಅವನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಅರಸನು ಎಸ್ತೇರಳ ಕಡೆಗೆ ಸ್ವರ್ಣದಂಡವನ್ನು ಚಾಚಿದ್ದರಿಂದ, ಎಸ್ತೇರಳು ಎದ್ದು ಅರಸನ ಮುಂದೆ ನಿಂತಳು. ಅಧ್ಯಾಯವನ್ನು ನೋಡಿ |