ಕೀರ್ತನೆಗಳು 102:11 - ಪರಿಶುದ್ದ ಬೈಬಲ್11 ನನ್ನ ಜೀವಮಾನವು ಸಂಜೆಯ ನೆರಳಿನಂತೆ ಕೊನೆಗೊಂಡಿದೆ. ನಾನು ಒಣಗಿ ಸಾಯುತ್ತಿರುವ ಹುಲ್ಲಿನಂತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿಹೋದ ಹುಲ್ಲಿನಂತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿದ ಹುಲ್ಲಿನಂತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನ ದಿವಸಗಳು ಸಾಯಂಕಾಲದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತಿದ್ದೇನೆ. ಅಧ್ಯಾಯವನ್ನು ನೋಡಿ |