ಕೀರ್ತನೆಗಳು 102:20 - ಪರಿಶುದ್ದ ಬೈಬಲ್20 ಆತನು ಸೆರೆಯಾಳುಗಳ ಪ್ರಾರ್ಥನೆಗಳನ್ನು ಕೇಳುತ್ತಾನೆ. ಮರಣದಂಡನೆಗೆ ಒಳಗಾದವರನ್ನು ಆತನು ಬಿಡಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಲಿಸಿದಾತನು ಬಂಧಿತರ ಗೋಳಾಟವನು I ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸೆರೆಯವರ ಗೋಳಾಟವನ್ನು ಲಕ್ಷಿಸಿ ಮರಣಪಾತ್ರರನ್ನು ಬಿಡಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಸೆರೆಯವರ ಗೋಳಾಟವನ್ನು ಕೇಳಿ, ಮರಣದಂಡನೆಗೆ ಪಾತ್ರನಾದವರನ್ನು ಬಿಡಿಸುವರು, ಅಧ್ಯಾಯವನ್ನು ನೋಡಿ |