ಕೀರ್ತನೆಗಳು 102:21 - ಪರಿಶುದ್ದ ಬೈಬಲ್21 ಆಗ ಚೀಯೋನಿನಲ್ಲಿರುವ ಜನರು ಯೆಹೋವನ ಕುರಿತು ಪ್ರಕಟಿಸುವರು: ಅವರು ಆತನ ಹೆಸರನ್ನು ಜೆರುಸಲೇಮಿನಲ್ಲಿ ಸ್ತುತಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು ಚೀಯೋನಿನಲ್ಲಿ ಯೆಹೋವನ ನಾಮವನ್ನು ವರ್ಣಿಸುವಂತೆಯೂ, ಯೆರೂಸಲೇಮಿನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೀಗೆ ಪ್ರಭುವಿಗಾರಾಧನೆ ಸಲ್ಲಿಸಲು I ಜನಾಂಗಗಳೂ ರಾಜ್ಯಗಳೂ ಕೂಡಿರಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ಚೀಯೋನಿನಲ್ಲಿ ಯೆಹೋವನಾಮವನ್ನು ವರ್ಣಿಸುವಂತೆಯೂ ಯೆರೂಸಲೇವಿುನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಬಿಡುಗಡೆಯಾದವರು ಚೀಯೋನಿನಲ್ಲಿ ಯೆಹೋವ ದೇವರ ನಾಮವನ್ನು ಸಾರುವಂತೆಯೂ, ಯೆರೂಸಲೇಮಿನಲ್ಲಿ ತಮ್ಮ ಸ್ತೋತ್ರವನ್ನು ಪ್ರಕಟಿಸುವಂತೆಯೂ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |