ಕೀರ್ತನೆಗಳು 102:23 - ಪರಿಶುದ್ದ ಬೈಬಲ್23 ನನ್ನ ಬಲವು ಕುಂದಿಹೋಯಿತು. ನನ್ನ ಆಯುಷ್ಕಾಲವು ಕಡಿಮೆಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆತನು ಯೌವನಪ್ರಾಯದಲ್ಲಿಯೇ ನನ್ನ ಬಲವನ್ನು ಕುಂದಿಸಿದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಡುಹಾದಿಯಲೆ ಕುಂದಿಸಿಹನು ಪ್ರಭು ನನ್ನ ಬಲವನು I ಕಡಿಮೆಮಾಡಿಬಿಟ್ಟಿಹನು ಆತ ನನ್ನ ಆಯುಷ್ಯವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆತನು ದಾರಿಯಲ್ಲಿಯೇ ನನ್ನ ಬಲವನ್ನು ಕುಂದಿಸಿದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ದೇವರು ನನ್ನ ಜೀವಮಾನದ ಬಲವನ್ನು ಕುಂದಿಸಿದ್ದಾರೆ, ನನ್ನ ದಿನಗಳನ್ನೂ ಕಡಿಮೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |
ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.