ಕೀರ್ತನೆಗಳು 103:10 - ಪರಿಶುದ್ದ ಬೈಬಲ್10 ನಾವು ದೇವರಿಗೆ ವಿರೋಧವಾಗಿ ಪಾಪಮಾಡಿದೆವು. ಆದರೂ ತಕ್ಕ ದಂಡನೆಯನ್ನು ಆತನು ನಮಗೆ ಕೊಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ I ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಧರ್ಮಗಳ ಪ್ರಕಾರ ನಮಗೆ ಮುಯ್ಯಿತೀರಿಸಲಿಲ್ಲ. ಅಧ್ಯಾಯವನ್ನು ನೋಡಿ |