ಕೀರ್ತನೆಗಳು 104:11 - ಪರಿಶುದ್ದ ಬೈಬಲ್11 ತೊರೆಗಳು ಎಲ್ಲಾ ಕಾಡುಪ್ರಾಣಿಗಳಿಗೆ ನೀರನ್ನು ಕೊಡುತ್ತವೆ. ಕಾಡುಕತ್ತೆಗಳು ಸಹ ನೀರಿಗಾಗಿ ಅಲ್ಲಿಗೆ ಬರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ; ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀರ ನೀಡುವವು ಕುಡಿಯಲಿಕ್ಕೆ ಕಾಡುಮೃಗಗಳಿಗೆ I ದಾಹ ನೀಗಿಸಿಕೊಳ್ಳಲು ಆ ಕಾಡುಕತ್ತೆಗಳಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವು ಅಡವಿಯ ಮೃಗಗಳಿಗೆ ನೀರು ಕೊಡುತ್ತವೆ; ಕಾಡುಕತ್ತೆಗಳು ದಾಹತೀರಿಸಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವು ಕಾಡಿನ ಮೃಗಗಳಿಗೆಲ್ಲಾ ನೀರು ಕುಡಿಸುತ್ತವೆ; ಕಾಡುಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿ |