ಕೀರ್ತನೆಗಳು 104:12 - ಪರಿಶುದ್ದ ಬೈಬಲ್12 ಕಾಡುಪಕ್ಷಿಗಳು ಬಂದು ನೀರಿನ ಹಳ್ಳಗಳ ಬಳಿಯಲ್ಲಿ ವಾಸಿಸುತ್ತವೆ. ಸಮೀಪದ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವುಗಳ ಅರುಗಲ್ಲೇ ಇವೆ ಹಕ್ಕಿಗಳ ಗೂಡುಗಳು I ಕೇಳುತಿವೆ ಕೊಂಬೆಗಳಿಂದಾ ಪಕ್ಷಿಗಳ ಕಲರವಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಕಾಶದ ಪಕ್ಷಿಗಳು, ಅವುಗಳ ಹತ್ತಿರ ವಾಸವಾಗಿದ್ದು, ಕೊಂಬೆಗಳ ಮಧ್ಯದಲ್ಲಿಂದ ಹಾಡುತ್ತವೆ. ಅಧ್ಯಾಯವನ್ನು ನೋಡಿ |