ಕೀರ್ತನೆಗಳು 104:13 - ಪರಿಶುದ್ದ ಬೈಬಲ್13 ಆತನು ಬೆಟ್ಟಗಳ ಮೇಲೆ ಮಳೆಯನ್ನು ಸುರಿಸುವನು. ಆತನ ಸೃಷ್ಟಿಗಳು ಭೂಮಿಗೆ ಅಗತ್ಯವಾದ ಪ್ರತಿಯೊಂದನ್ನೂ ಒದಗಿಸುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನು ನಿನ್ನ ಮೇಲಂತಸ್ತುಗಳಿಂದ ಪರ್ವತಗಳಿಗೆ ನೀರು ಕೊಡುತ್ತೀ; ನಿನ್ನ ಕಾರ್ಯಫಲದಿಂದ ಭೂಮಿಯು ತೃಪ್ತಿಹೊಂದುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮಲೆಗಳ ಮೇಲೆ ಮಳೆಗರೆಯುವೆ ಗಗನದಿಂದ I ತೃಪ್ತಿಗೊಂಡಿದೆ ಪೃಥ್ವಿಯು ನಿನ್ನ ಕೃಪೆಗಳಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀನು ನಿನ್ನ ಮೇಲಂತಸ್ತುಗಳಿಂದ ಪರ್ವತಗಳಿಗೆ ನೀರು ಕೊಡುತ್ತೀ; ನಿನ್ನ ಕಾರ್ಯಫಲದಿಂದ ಭೂವಿುಯು ತೃಪ್ತಿಹೊಂದುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದೇವರು ಬೆಟ್ಟಗಳಿಗೆ ತಮ್ಮ ಉಪ್ಪರಿಗೆಗಳೊಳಗಿಂದ ನೀರು ಹಾಕುತ್ತಾರೆ. ಅವರ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ. ಅಧ್ಯಾಯವನ್ನು ನೋಡಿ |