ಕೀರ್ತನೆಗಳು 104:16 - ಪರಿಶುದ್ದ ಬೈಬಲ್16 ಲೆಬನೋನಿನ ದೇವದಾರು ವೃಕ್ಷಗಳು ಯೆಹೋವನವೇ, ಅವುಗಳನ್ನು ನೆಟ್ಟಾತನು ಯೆಹೋವನೇ. ಆತನೇ ಅವುಗಳಿಗೆ ಬೇಕಾದ ನೀರನ್ನು ಒದಗಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಜಲವಿದೆ ಲೆಬನೋನಿನ ದೇವದಾರು ವೃಕ್ಷಗಳಿಗೆ I ನೀರು ಬೇಕಾದಷ್ಟಿದೆ ಪ್ರಭು ನೆಟ್ಟ ಮರಗಳಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರುವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೋವ ದೇವರು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ. ಅಧ್ಯಾಯವನ್ನು ನೋಡಿ |