ಕೀರ್ತನೆಗಳು 104:26 - ಪರಿಶುದ್ದ ಬೈಬಲ್26 ನೀನು ಸೃಷ್ಟಿಸಿದ ಲಿವ್ಯಾತಾನನು ಸಮುದ್ರದಲ್ಲಿ ಆಟವಾಡುತ್ತಿದ್ದರೂ ಹಡಗು ಸಮುದ್ರದ ಮೇಲೆ ಸಂಚರಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದರಲ್ಲಿ ಹಡಗುಗಳು ಸಂಚರಿಸುತ್ತವೆ ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಓಡಾಡುತ್ತವದರೊಳು ಹಡಗುಗಳು I ನೀನುಂಟುಮಾಡಿದ ತಿಮಿಂಗಿಲಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದರಲ್ಲಿ ಹಡಗುಗಳು ಸಂಚರಿಸುತ್ತವೆ; ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅದರಲ್ಲಿ ಹಡಗುಗಳು ಹೋಗುತ್ತವೆ; ಅದರಲ್ಲಿ ಆಡುವುದಕ್ಕೆ ನೀವು ರೂಪಿಸಿದ ಲಿವ್ಯಾತಾನ ತಿಮಿಂಗಲವು ಇದೆ. ಅಧ್ಯಾಯವನ್ನು ನೋಡಿ |