Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:28 - ಪರಿಶುದ್ದ ಬೈಬಲ್‌

28 ಸರ್ವಜೀವಿಗಳಿಗೆ ಆಹಾರವನ್ನು ಕೊಡುವಾತನು ನೀನೇ. ನೀನು ಕೈತೆರೆದು ಒಳ್ಳೆಯ ಆಹಾರವನ್ನು ಕೊಡಲು ಅವು ತಿಂದು ತೃಪ್ತಿಯಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀನು ಕೊಡಲು ಅವು ತೆಗೆದುಕೊಳ್ಳುತ್ತವೆ; ನೀನು ಕೈತೆರೆಯಲು ಅವು ಒಳ್ಳೇಯದನ್ನು ಹೊಂದಿ ತೃಪ್ತಿಗೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನೀ ನೀಡಲು ಕೂಡಿಸಿಟ್ಟುಕೊಳ್ಳುವುವು I ನೀ ಕೈತೆರೆಯಲು ಸಂತೃಪ್ತಿಪಡುವುವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀನು ಕೊಡಲು ಅವು ತೆಗೆದುಕೊಳ್ಳುತ್ತವೆ; ನೀನು ಕೈತೆರೆಯಲು ಅವು ಒಳ್ಳೇದನ್ನು ಹೊಂದಿ ತೃಪ್ತಿಗೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀವು ಅವುಗಳಿಗೆ ಕೊಡಲು ಅವು ಕೂಡಿ ಬರುತ್ತವೆ; ನೀವು ನಿಮ್ಮ ಕೈ ತೆರೆಯಲು, ಒಳ್ಳೆಯವುಗಳಿಂದ ತೃಪ್ತಿ ಹೊಂದುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:28
1 ತಿಳಿವುಗಳ ಹೋಲಿಕೆ  

ನೀನು ಕೈಯನ್ನು ತೆರೆದು ಜೀವಿಗಳ ಅವಶ್ಯಕತೆಗಳನ್ನೆಲ್ಲಾ ಪೂರೈಸುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು