ಕೀರ್ತನೆಗಳು 104:6 - ಪರಿಶುದ್ದ ಬೈಬಲ್6 ನೀನು ಭೂಮಿಗೆ ನೀರನ್ನು ಕಂಬಳಿಯಂತೆ ಹೊದಿಸಿರುವೆ. ಅದು ಬೆಟ್ಟಗಳನ್ನು ಮುಚ್ಚಿಕೊಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ಹೊದಿಸಿರುವೆ ಸಾಗರವೆಂಬ ವಸ್ತ್ರವನು I ಆ ಜಲರಾಶಿಗಳು ಮುಳುಗಿಸಿವೆ ಬೆಟ್ಟಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಜಲಗಾಧವು ವಸ್ತ್ರದ ಹಾಗೆ ಅದನ್ನು ಮುಚ್ಚಿದೆ; ಬೆಟ್ಟಗಳ ಮೇಲೆ ಜಲರಾಶಿಗಳು ನಿಂತವು. ಅಧ್ಯಾಯವನ್ನು ನೋಡಿ |