Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:8 - ಪರಿಶುದ್ದ ಬೈಬಲ್‌

8 ಜಲರಾಶಿಗಳು ಬೆಟ್ಟಗಳಿಂದ ಇಳಿದು ಕಣಿವೆಗಳಿಗೂ ನೀನು ಗೊತ್ತುಪಡಿಸಿದ ಸ್ಥಳಗಳಿಗೂ ಹರಿದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪರ್ವತಗಳು ಎದ್ದವು; ತಗ್ಗುಗಳು ಇಳಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತಲೆದೋರಿದವು ಬೆಟ್ಟಗುಡ್ಡಗಳು I ತುಂಬಿಕೊಂಡವು ಹಳ್ಳಕೊಳ್ಳಗಳು I ಅವೇ ನೀ ನೇಮಿಸಿದ ಸ್ಥಳಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪರ್ವತಗಳು ಎದ್ದವು; ತಗ್ಗುಗಳು ಇಳಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜಲರಾಶಿಗಳು ಬೆಟ್ಟಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀವು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:8
3 ತಿಳಿವುಗಳ ಹೋಲಿಕೆ  

ನೀರು ಕಡಿಮೆಯಾಗತೊಡಗಿದ್ದರಿಂದ ಹತ್ತನೆಯ ತಿಂಗಳ ಮೊದಲನೆಯ ದಿನದಲ್ಲಿ ಬೆಟ್ಟದ ತುದಿಗಳು ಕಾಣತೊಡಗಿದವು.


ಆತನು ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ನಿರ್ಮಿಸಿದನು; ಮಹಾಸಾಗರಕ್ಕೆ ಸ್ಥಳವನ್ನು ಗೊತ್ತುಪಡಿಸಿದನು.


ನಾನು ಪರ್ವತಗಳಿಗಿಂತ ಮೊದಲೇ ಜನಿಸಿದೆನು; ಬೆಟ್ಟಗಳಿಗಿಂತ ಮೊದಲೇ ಹುಟ್ಟಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು