ಕೀರ್ತನೆಗಳು 105:11 - ಪರಿಶುದ್ದ ಬೈಬಲ್11 “ನಾನು ನಿನಗೆ ಕಾನಾನ್ ದೇಶವನ್ನು ಕೊಡುವೆನು. ಆ ದೇಶವು ನಿನ್ನದಾಗಿರುತ್ತದೆ” ಎಂದು ಆತನು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರಲ್ಲಿ ಸ್ವಲ್ಪ ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನಾ ಕೊಡುವೆನು ಕಾನಾನ್ ನಾಡನು ನಿಮಗೆ I ಸ್ವಾಸ್ತ್ಯವಾಗುವುದು ಅದು ನಿಮ್ಮ ಸಂತತಿಗೆ” II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್‍ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.” ಅಧ್ಯಾಯವನ್ನು ನೋಡಿ |