ಕೀರ್ತನೆಗಳು 105:12 - ಪರಿಶುದ್ದ ಬೈಬಲ್12 ಅಬ್ರಹಾಮನ ಕುಟುಂಬವು ಚಿಕ್ಕದಾಗಿದ್ದಾಗ ಅವರು ಪ್ರಯಾಣಿಕರಂತೆ ಕಾನಾನಿನಲ್ಲಿ ವಾಸವಾಗಿದ್ದಾಗ, ಆತನು ಅವರಿಗೆ ಈ ವಾಗ್ದಾನವನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆತನು, “ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12-13 ಅಲ್ಪಸಂಖ್ಯಾತರೂ ಆಗಂತುಕರೂ ಅವರಾಗಿರಲು I ನಾಡಿಂದ ನಾಡಿಗೆ ರಾಜ್ಯದಿಂದ ರಾಜ್ಯಕೆ ಅಲೆಯುತ್ತಿರಲು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆತನು - ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿರುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಅವರು ಅಲ್ಪಸಂಖ್ಯಾತರೂ, ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು. ಅಧ್ಯಾಯವನ್ನು ನೋಡಿ |