Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:21 - ಪರಿಶುದ್ದ ಬೈಬಲ್‌

21 ಅರಮನೆಯ ಮೇಲ್ವಿಚಾರಕನನ್ನಾಗಿ ನೇಮಿಸಿದನು. ರಾಜನ ಆಸ್ತಿಯನ್ನೆಲ್ಲಾ ಯೋಸೇಫನು ನೋಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ, ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೇಮಿಸಿದವನನು ತನ್ನ ಮನೆಗೆ ಯಜಮಾನನ್ನಾಗಿ I ಮಾಡಿದ ತನ್ನಾಸ್ತಿಗೆಲ್ಲಾ ಅಧಿಕಾರಿಯನ್ನಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅರಸನು ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ, ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:21
4 ತಿಳಿವುಗಳ ಹೋಲಿಕೆ  

ಸಹೋದರರು ತಮ್ಮ ತಂದೆಗೆ, “ಅಪ್ಪಾ, ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು. ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ.


ನನ್ನನ್ನು ಇಲ್ಲಿಗೆ ಕಳುಹಿಸಿದ್ದು ನಿಮ್ಮ ತಪ್ಪಲ್ಲ. ಅದು ದೇವರ ಯೋಜನೆ. ದೇವರು ನನ್ನನ್ನು ಫರೋಹನ ಅತ್ಯುನ್ನತವಾದ ಅಧಿಕಾರಿಯನ್ನಾಗಿ ಮಾಡಿದ್ದಾನೆ. ನಾನು ಅವನ ಮನೆಗೆಲ್ಲಾ ಮತ್ತು ಈಜಿಪ್ಟಿಗೆಲ್ಲಾ ರಾಜ್ಯಪಾಲನಾಗಿದ್ದೇನೆ” ಎಂದು ಹೇಳಿದನು.


ಬರಗಾಲವು ಪ್ರಾರಂಭವಾದಾಗ ಜನರು ಆಹಾರಕ್ಕಾಗಿ ಫರೋಹನನ್ನು ಬೇಡಿಕೊಂಡರು. ಫರೋಹನು ಈಜಿಪ್ಟಿನ ಜನರಿಗೆ, “ಯೋಸೇಫನನ್ನು ಕೇಳಿರಿ; ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು