Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:24 - ಪರಿಶುದ್ದ ಬೈಬಲ್‌

24 ಯಾಕೋಬನ ಕುಟುಂಬ ಬಹು ದೊಡ್ಡದಾಯಿತು. ಅವರು ಈಜಿಪ್ಟಿನವರಿಗಿಂತಲೂ ಬಲಿಷ್ಠರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ, ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ತನ್ನ ಜನರ ಸಂತಾನವನು ಪ್ರಭು ಅಭಿವೃದ್ಧಿಗೊಳಿಸಿದ I ಶತ್ರುಗಳಿಗಿಂತಲೂ ಅವರನು ಬಲಿಷ್ಠರನ್ನಾಗಿಸಿದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇವರು ತಮ್ಮ ಜನರನ್ನು ಬಹಳ ಅಭಿವೃದ್ಧಿಗೊಳಿಸಿ, ಅವರನ್ನು ವೈರಿಗಳಿಗಿಂತ ಬಲಿಷ್ಟರನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:24
7 ತಿಳಿವುಗಳ ಹೋಲಿಕೆ  

ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು.


ಅವನು ಮೃತಪ್ರಾಯನಾಗಿದ್ದವನಂತೆ ವೃದ್ಧನಾಗಿದ್ದರೂ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಉಸುಬಿನಂತೆಯೂ ಅಸಂಖ್ಯಾತವಾಗಿ ಮಕ್ಕಳು ಹುಟ್ಟಿದರು.


“ಈಜಿಪ್ಟಿನಲ್ಲಿ ನಮ್ಮ ಜನರಾದ ಯೆಹೂದ್ಯರ ಸಂಖ್ಯೆಯು ಹೆಚ್ಚತೊಡಗಿತು. (ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಕಾಲ ಬಹು ಶೀಘ್ರದಲ್ಲೇ ಬರಲಿತ್ತು.)


ಇಸ್ರೇಲರು ರಮ್ಸೇಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.)


ದೇವರು ಅವನಿಗೆ, “ನಾನೇ ದೇವರು, ನಾನೇ ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗಲು ಹೆದರಬೇಡ. ಈಜಿಪ್ಟಿನಲ್ಲಿ ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವೆ.


ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು