ಕೀರ್ತನೆಗಳು 105:25 - ಪರಿಶುದ್ದ ಬೈಬಲ್25 ಆದ್ದರಿಂದ ಈಜಿಪ್ಟಿನವರು ಯಾಕೋಬನ ಕುಟುಂಬವನ್ನು ದ್ವೇಷಿಸತೊಡಗಿದರು. ಅವರು ತಮ್ಮ ಗುಲಾಮರ ವಿರೋಧವಾಗಿ ಸಂಚುಗಳನ್ನು ಮಾಡತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ, ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮಾರ್ಪಡಿಸಿದ ಈಜಿಪ್ಟರನು ತನ್ನ ಜನರನು ದ್ವೇಷಿಸುವಂತೆ I ತನ್ನ ದಾಸರೊಡನವರು ಕುಯುಕ್ತಿಯಿಂದ ನಡೆದುಕೊಳ್ಳುವಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ತಮ್ಮ ಜನರನ್ನು ದ್ವೇಷಿಸುವಂತೆಯೂ, ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು. ಅಧ್ಯಾಯವನ್ನು ನೋಡಿ |