ಕೀರ್ತನೆಗಳು 105:29 - ಪರಿಶುದ್ದ ಬೈಬಲ್29 ಆದ್ದರಿಂದ ಆತನು ನೀರನ್ನು ರಕ್ತವನ್ನಾಗಿ ಮಾರ್ಪಡಿಸಿದನು, ಆಗ ಅವರ ಮೀನುಗಳೆಲ್ಲಾ ಸತ್ತುಹೋದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆತನು ಐಗುಪ್ತ್ಯರ ನೀರನ್ನು ರಕ್ತಮಾಡಿ, ಮೀನುಗಳನ್ನು ಸಾಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ರಕ್ತವಾಗಿಸಿದನಾತ ಅವರ ನದಿಗಳನು I ಸಾಯಿಸಿದನು ಅವುಗಳಲಿದ್ದ ಮೀನುಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆತನು ಐಗುಪ್ತ್ಯರ ನೀರನ್ನು ರಕ್ತಮಾಡಿ ಮೀನುಗಳನ್ನು ಸಾಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ದೇವರು ಅವರ ನೀರನ್ನು ರಕ್ತವಾಗಿ ಮಾರ್ಪಡಿಸಿದರು. ಅವರ ಮೀನುಗಳನ್ನು ನಾಶಮಾಡಿದರು. ಅಧ್ಯಾಯವನ್ನು ನೋಡಿ |