ಕೀರ್ತನೆಗಳು 105:32 - ಪರಿಶುದ್ದ ಬೈಬಲ್32 ಆತನು ಮಳೆಯನ್ನು ಕಲ್ಮಳೆಯನ್ನಾಗಿ ಪರಿವರ್ತಿಸಿದನು. ಅವರ ದೇಶದಲ್ಲಿ ಸಿಡಿಲುಗಳು ಹೊಡೆದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆತನು ಅವರ ದೇಶದಲ್ಲಿ ಕಲ್ಮಳೆಯನ್ನು, ಅಗ್ನಿಜ್ವಾಲೆಯನ್ನು ಬರಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಮಳೆಗೆ ಬದಲು ಕಳಿಸಿದ ಕಲ್ಮಳೆಯನು I ನಾಡಿನೆಲ್ಲೆಡೆಯೊಳು ಸಿಡಿಲುಮಿಂಚನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆತನು ಅವರ ದೇಶದಲ್ಲಿ ಕಲ್ಮಳೆಯನ್ನೂ ಬೆಂಕಿಯುರಿಯನ್ನೂ ಬರಮಾಡಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದೇವರು ಕಲ್ಮಳೆಯನ್ನೂ, ಅಗ್ನಿ ಜ್ವಾಲೆಗಳನ್ನೂ ಅವರ ದೇಶದಲ್ಲಿ ಬರಮಾಡಿದರು. ಅಧ್ಯಾಯವನ್ನು ನೋಡಿ |