ಕೀರ್ತನೆಗಳು 105:35 - ಪರಿಶುದ್ದ ಬೈಬಲ್35 ಮಿಡತೆಗಳೂ ಜಿಟ್ಟೆಹುಳಗಳೂ ದೇಶದಲ್ಲಿದ್ದ ಸಸಿಗಳನ್ನೆಲ್ಲಾ ತಿಂದುಬಿಟ್ಟವು. ಭೂಮಿಯ ಮೇಲಿದ್ದ ಬೆಳೆಗಳನ್ನೆಲ್ಲಾ ಅವು ತಿಂದುಬಿಟ್ಟವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನು, ಭೂಮಿಯ ಬೆಳೆಗಳನ್ನು ತಿಂದುಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ತಿಂದುಬಿಟ್ಟವವು ನಾಡಿನ ಬೆಳೆಯನು I ಹೊಲಗದ್ದೆಗಳು ಇತ್ತ ಫಲವೆಲ್ಲವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನೂ ಭೂವಿುಯ ಬೆಳೆಗಳನ್ನೂ ತಿಂದುಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅವು ಈಜಿಪ್ಟ್ ದೇಶದಲ್ಲಿ ಎಲ್ಲಾ ಸಸ್ಯಗಳನ್ನು ತಿಂದುಬಿಟ್ಟವು; ಅವರ ಭೂಮಿಯ ಫಲಗಳನ್ನು ಸಹ ತಿಂದುಬಿಟ್ಟವು. ಅಧ್ಯಾಯವನ್ನು ನೋಡಿ |