ಕೀರ್ತನೆಗಳು 105:38 - ಪರಿಶುದ್ದ ಬೈಬಲ್38 ದೇವಜನರು ಈಜಿಪ್ಟಿನಿಂದ ಹೊರಟಾಗ ಸಂತೋಷಪಟ್ಟರು; ಯಾಕೆಂದರೆ ಅವರು ದೇವಜನರಿಗೆ ಹೆದರಿಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ, ಅವರು ಹೊರಟು ಹೋದದ್ದಕ್ಕೆ ಸಂತೋಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಭೀತಿಯಿತ್ತಾ ಈಜಿಪ್ಟರಿಗೆ ಇಸ್ರಯೇಲರ ಬಗ್ಗೆ I ಈ ಕಾರಣ ಆನಂದಿಸಿದರು ಅವರು ಹೋದುದಕ್ಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಅವರೆಲ್ಲರೂ ಹೊರಗೆ ಹೋಗುವಾಗ ಈಜಿಪ್ಟ್ ದೇಶವು ಸಂತೋಷಿಸಿತು; ಏಕೆಂದರೆ ಈಜಿಪ್ಟಿನವರಿಗೆ ಅವರನ್ನು ಕುರಿತು ಹೆದರಿಕೆ ಇತ್ತು. ಅಧ್ಯಾಯವನ್ನು ನೋಡಿ |