ಕೀರ್ತನೆಗಳು 106:14 - ಪರಿಶುದ್ದ ಬೈಬಲ್14 ನಮ್ಮ ಪೂರ್ವಿಕರು ಮರಳುಗಾಡಿನಲ್ಲಿ ಆಶಾತುರರಾಗಿ ಆತನನ್ನು ಪರೀಕ್ಷಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಶಾಪಾಶಗಳಿಗೆ ಈಡಾದರು ಅಡವಿಯೊಳು I ದೇವನನೇ ಪರಿಶೋಧಿಸಿದರು ಅರಣ್ಯದೊಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅರಣ್ಯದಲ್ಲಿ ಆಶಾತುರರಾಗಿ ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮರುಭೂಮಿಯಲ್ಲಿ ದುರಾಶೆಯಿಂದ ಆಶಿಸಿ, ಹಾಳು ಪ್ರದೇಶದಲ್ಲಿ ದೇವರನ್ನು ಪರೀಕ್ಷಿಸಿದರು. ಅಧ್ಯಾಯವನ್ನು ನೋಡಿ |