Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:15 - ಪರಿಶುದ್ದ ಬೈಬಲ್‌

15 ಆತನು ಅವರ ಆಸೆಯನ್ನು ಪೂರೈಸಿದರೂ ಅವರಿಗೆ ಭಯಂಕರವಾದ ರೋಗವನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪೂರೈಸಿದನಾತ ಅವರ ಕೋರಿಕೆಯನು I ಕಳುಹಿಸಿದನಾದರೆ ಭೀಕರ ರೋಗವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆತನು ಅವರ ಆಶೆಯನ್ನು ಪೂರೈಸಿದರೂ ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ದೇವರು ಅವರ ಬೇಡಿಕೆಯಂತೆಯೇ ಅವರಿಗೆ ಕೊಟ್ಟುಬಿಟ್ಟರು; ಆದರೆ ಅವರ ದೇಹಕ್ಕೆ ಭೀಕರ ರೋಗವನ್ನು ಸಹ ಅನುಮತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:15
4 ತಿಳಿವುಗಳ ಹೋಲಿಕೆ  

ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.


ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, “ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿವೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು