Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:25 - ಪರಿಶುದ್ದ ಬೈಬಲ್‌

25 ನಮ್ಮ ಪೂರ್ವಿಕರು ತಮ್ಮತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ದೇವರ ಮಾತಿಗೆ ವಿಧೇಯರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಗೊಣಗುಟ್ಟಿದರು ತಮ್ಮ ಗುಡಾರಗಳಲಿ I ನಂಬಿಕೆಯಿಡಲಿಲ್ಲ ಆತನ ಮಾತಿನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ತಮ್ಮ ಗುಡಾರಗಳಲ್ಲಿ ಗೊಣಗುಟ್ಟಿ ಯೆಹೋವ ದೇವರ ಮಾತನ್ನು ಹೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:25
8 ತಿಳಿವುಗಳ ಹೋಲಿಕೆ  

ಪವಿತ್ರ ಗ್ರಂಥವು ಹೇಳುವುದೇನೆಂದರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.”


ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ,


ಆಗ ಇಸ್ರೇಲರು ಮತ್ತೆ ಮರುಭೂಮಿಯಲ್ಲಿ ಮೋಶೆ ಆರೋನರ ಮೇಲೆ ಗುಣುಗುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು