ಕೀರ್ತನೆಗಳು 106:47 - ಪರಿಶುದ್ದ ಬೈಬಲ್47 ನಮ್ಮ ದೇವರಾದ ಯೆಹೋವನು ನಮ್ಮನ್ನು ರಕ್ಷಿಸಿದನು! ಅನ್ಯಜನಾಂಗಗಳಿಂದ ನಮ್ಮನ್ನು ಬಿಡಿಸಿಕೊಂಡು ಬಂದನು. ಆಗ ನಾವು ಆತನ ಪವಿತ್ರ ಹೆಸರನ್ನು ಕೊಂಡಾಡುವುದಕ್ಕೂ ಆತನನ್ನು ಸಂಕೀರ್ತಿಸುವುದಕ್ಕೂ ಸಾಧ್ಯವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಹೇ ಪ್ರಭು, ನಮ್ಮ ದೇವಾ, ನಮ್ಮನ್ನುದ್ಧರಿಸು I ನಾಡುನಾಡುಗಳಿಂದ ನಮ್ಮನೊಂದುಗೂಡಿಸು I ನಿನ್ನ ಪವಿತ್ರ ನಾಮವನು ನಾವು ಭಜಿಸುವೆವು I ನಿನ್ನ ಸ್ತುತಿ ಸ್ತೋತ್ರಗಳಲಿ ಹೆಚ್ಚಳ ಪಡುವೆವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ನಮ್ಮ ದೇವರಾದ ಯೆಹೋವ ದೇವರೇ, ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, ನಮ್ಮನ್ನು ರಕ್ಷಿಸಿರಿ. ಅಧ್ಯಾಯವನ್ನು ನೋಡಿ |