ಕೀರ್ತನೆಗಳು 107:10 - ಪರಿಶುದ್ದ ಬೈಬಲ್10 ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು; ಕಾರ್ಗತ್ತಲೆಯ ಸೆರೆಮನೆಗಳಲ್ಲಿ ಬಂಧಿತರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೇವರಾಜ್ಞೆಯನು ವಿರೋಧಿಸಿದ ಕಾರಣ I ಪರಾತ್ಪರನಾಜ್ಞೆಯನು ಹೀಗಳೆದ ಕಾರಣ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕತ್ತಲಲ್ಲಿಯೂ ಘೋರಾಂಧಕಾರದಲ್ಲಿಯೂ ಬೇಡಿಗಳಿಂದ ಬಂಧಿಸಲ್ಪಟ್ಟು ನೋವಿನಿಂದ ಬಿದ್ದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕೆಲವರು ಕತ್ತಲಲ್ಲಿ ಮತ್ತು ಮರಣದ ನೆರಳಿನಲ್ಲಿ ಕುಳಿತರು, ಕೆಲವರು ಸಂಕಟದಲ್ಲಿಯೂ, ಕಬ್ಬಿಣದ ಬೇಡಿಗಳಲ್ಲಿ ಬಂಧಿತರಾಗಿ ಸೆರೆಬಿದ್ದವರು ಕೆಲವರು. ಅಧ್ಯಾಯವನ್ನು ನೋಡಿ |