Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:15 - ಪರಿಶುದ್ದ ಬೈಬಲ್‌

15 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡಿಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ದೇವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:15
4 ತಿಳಿವುಗಳ ಹೋಲಿಕೆ  

ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.


ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ.


ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು