ಕೀರ್ತನೆಗಳು 107:24 - ಪರಿಶುದ್ದ ಬೈಬಲ್24 ಯೆಹೋವನು ಮಾಡಬಲ್ಲ ಕಾರ್ಯಗಳನ್ನು ಅವರು ನೋಡಿದರು. ಆತನು ಸಮುದ್ರದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಅವರು ಕಣ್ಣಾರೆ ಕಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನ ಮಹತ್ಕಾರ್ಯಗಳನ್ನೂ, ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕಂಡರು ಪ್ರಭುವಿನ ಪವಾಡಗಳನು I ಸಮುದ್ರದೊಳಾತನ ಅದ್ಭುತಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನ ಮಹತ್ಕಾರ್ಯಗಳನ್ನೂ ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರ ಕೆಲಸಗಳನ್ನೂ, ಅಗಾಧ ಜಲದಲ್ಲಿ ದೇವರ ಅದ್ಭುತಗಳನ್ನೂ ಕಾಣುತ್ತಾರೆ. ಅಧ್ಯಾಯವನ್ನು ನೋಡಿ |