ಕೀರ್ತನೆಗಳು 107:26 - ಪರಿಶುದ್ದ ಬೈಬಲ್26 ಅಲೆಗಳು ಆಕಾಶದಷ್ಟು ಎತ್ತರವಾಗಿದ್ದವು. ಭಯಂಕರವಾದ ಬಿರುಗಾಳಿಯಿಂದ ಅವರು ಭಯಗೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಜನರು ಆಕಾಶಕ್ಕೆ ಏರುತ್ತಲೂ, ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಗಗನಕ್ಕೇರಿದರು, ಅಗಾಧಕ್ಕಿಳಿದರು I ಗಂಡಾಂತರಕೆ ಸಿಲುಕಿ ಕರಗಿಹೋದರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವರು ಆಕಾಶಕ್ಕೆ ಏರುತ್ತಲೂ ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರು ಆಕಾಶದವರೆಗೆ ಏರುತ್ತಾರೆ, ತಿರುಗಿ ಅಗಾಧಗಳವರೆಗೆ ಇಳಿಯುತ್ತಾರೆ; ಅಪಾಯದಲ್ಲಿ ಅವರ ಪ್ರಾಣವು ಕಳವಳದಿಂದ ಕರಗಿ ಹೋಗುತ್ತದೆ. ಅಧ್ಯಾಯವನ್ನು ನೋಡಿ |