ಕೀರ್ತನೆಗಳು 107:28 - ಪರಿಶುದ್ದ ಬೈಬಲ್28 ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಹೊರತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಕಷ್ಟದಿಂದ ಹೊರತಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಅವರು ಸಹ ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿದನು. ಅಧ್ಯಾಯವನ್ನು ನೋಡಿ |
ಆಗ ಆ ಜನರು ಯೆಹೋವನಿಗೆ, “ಯೆಹೋವನೇ, ಈ ಮನುಷ್ಯನು ಕೆಟ್ಟಕಾರ್ಯ ಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಸಾಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅಪರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತಿದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುವೆ. ಆದ್ದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.