ಕೀರ್ತನೆಗಳು 107:6 - ಪರಿಶುದ್ದ ಬೈಬಲ್6 ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಎಲ್ಲಾ ಆಪತ್ತುಗಳಿಂದ ರಕ್ಷಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಕಷ್ಟದಿಂದ ಬಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿದರು. ಅಧ್ಯಾಯವನ್ನು ನೋಡಿ |