ಕೀರ್ತನೆಗಳು 108:10 - ಪರಿಶುದ್ದ ಬೈಬಲ್10 ವೈರಿಗಳ ಆಶ್ರಯದುರ್ಗಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮನ್ನು ಸೋಲಿಸಲು ನನಗೆ ಸಹಾಯ ಮಾಡುವವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕೋಟೆ ನಗರಕೆ ನನ್ನನು ಕರೆದೊಯ್ಯುವವರಾರು? I ಎದೋಮ್ ಪ್ರಾಂತ್ಯಕೆ ನನ್ನ ಕೊಂಡೊಯ್ಯುವವರಾರು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತದೊಳಗೆ ನನ್ನನ್ನು ಸೇರಿಸುವವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು? ಎದೋಮಿಗೆ ನನ್ನನ್ನು ನಡೆಸುವವರು ಯಾರು? ಅಧ್ಯಾಯವನ್ನು ನೋಡಿ |