ಕೀರ್ತನೆಗಳು 108:12 - ಪರಿಶುದ್ದ ಬೈಬಲ್12 ನಮ್ಮ ಶತ್ರುವನ್ನು ಸೋಲಿಸಲು ದಯವಿಟ್ಟು ನಮಗೆ ಸಹಾಯಮಾಡು. ಜನರು ನಮಗೆ ಸಹಾಯಮಾಡಲಾರರು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಶತ್ರುವಿರುದ್ಧ ಸಹಾಯಮಾಡಯ್ಯಾ I ಮಾನವನ ನೆರವು ನಮಗೆ ಬರಡಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಮಗೆ ಕೈಕೊಟ್ಟು ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ವೈರಿಗಳ ವಿರೋಧ ನಮಗೆ ಸಹಾಯಮಾಡಿರಿ. ಮನುಷ್ಯರ ಸಹಾಯವು ವ್ಯರ್ಥ. ಅಧ್ಯಾಯವನ್ನು ನೋಡಿ |