ಕೀರ್ತನೆಗಳು 109:19 - ಪರಿಶುದ್ದ ಬೈಬಲ್19 ಆದ್ದರಿಂದ ಅವನು ಧರಿಸಿಕೊಳ್ಳುವ ನಿಲುವಂಗಿಯಂತೆ ಶಾಪಗಳು ಅವನನ್ನು ಆವರಿಸಿಕೊಳ್ಳಲಿ; ನಡುಪಟ್ಟಿಯಂತೆ ಯಾವಾಗಲೂ ಸುತ್ತಿಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಶಾಪವೇ ಅವನ ಹೊದಿಕೆಯಂತೆಯೂ, ನಿತ್ಯವಾದ ನಡುಕಟ್ಟಿನಂತೆಯೂ ಆಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನಿಗಿರಲಿ ಶಾಪ ಹೊದಿಕೆಯಂತೆ I ಅದುವೆ ಅನುದಿನದ ನಡುಗಟ್ಟಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಶಾಪವೇ ಅವನ ಹೊದಿಕೆಯೂ ನಿತ್ಯವಾದ ನಡುಕಟ್ಟೂ ಆಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಶಾಪವು ಅವನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ, ಯಾವಾಗಲೂ ಸೊಂಟಕ್ಕೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ. ಅಧ್ಯಾಯವನ್ನು ನೋಡಿ |