ಕೀರ್ತನೆಗಳು 112:8 - ಪರಿಶುದ್ದ ಬೈಬಲ್8 ಅವನ ಮನಸ್ಸು ದೃಢವಾಗಿರುವುದರಿಂದ ಅವನು ಭಯಪಡದೆ, ತನ್ನ ಶತ್ರುಗಳನ್ನು ಸೋಲಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದೃಢವಿದೆ ಅವನ ಮನ, ಎದೆಗುಂದನವನು I ಕಾಣುವನು ದುರುಳರಿಗಾಗುವ ದಂಡನೆಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸವಿರುವದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರ ಹೃದಯವು ಸುರಕ್ಷಿತವಾಗಿರುವುದು. ಅವರು ತಮ್ಮ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವರು, ಭಯಪಡರು. ಅಧ್ಯಾಯವನ್ನು ನೋಡಿ |